Hosanagara

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ನಾಳೆ ಇಡೀ ದಿನ ಕರೆಂಟ್ ಇರಲ್ಲ !

power cut

ಹೊಸನಗರ : ಪಟ್ಟಣ ವ್ಯಾಪ್ತಿಗೆ ಹೊಸ ಫೀಡರ್ ರಚನೆ ಕಾಮಗಾರಿ ಪ್ರಯುಕ್ತ ಇಲ್ಲಿನ ಉಪವಿಭಾಗದಲ್ಲಿ ನಾಳೆ (ಆ. 23) ರಂದು ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ ಹೊಸನಗರ 33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರ ಮಾರ್ಗದ ಜೇನಿ, ಕೋಡೂರು, ಮಾರುತಿಪುರ ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಪಟ್ಟಣ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಅಭಿಯಂತರರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>