Shivamogga News

ತೀರ್ಥಹಳ್ಳಿ ಪಟ್ಟಣ ಸೇರಿದಂತೆ ಈ ಎಲ್ಲಾ ಕಡೆ ಡಿ.26 ರಂದು ಕರೆಂಟ್ ಇರಲ್ಲ !

ತೀರ್ಥಹಳ್ಳಿ ; ಡಿ. 26 ರಂದು ಬೆಟ್ಟಮಕ್ಕಿ 110/11 ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ ?

📢 Stay Updated! Join our WhatsApp Channel Now →

ತೀರ್ಥಹಳ್ಳಿ ಪ.ಪಂ. ವ್ಯಾಪ್ತಿಯ ಪ್ರದೇಶಗಳು ಹಾಗೂ ಮುಳಬಾಗಿಲು, ಹೊಸಳ್ಳಿ, ಹಾರೋಗೊಳಿಗೆ, ಮೇಲಿನಕುರುವಳ್ಳಿ, ದೇವಂಗಿ, ಬಸವಾನಿ, ಮೇಳಿಗೆ, ಕಟ್ಟೆಹಕ್ಕಲು, ಶೇಡ್ಗಾರು, ನೆರಟೂರು, ಆರಗ, ಸಾಲೂರು, ನೊಣಬೂರು, ಅರಳಸುರಳಿ, ಹೊದಲ, ಅರಳಾಪುರ, ತ್ರಿಯಂಭಕಪುರ ಈ ಎಲ್ಲಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>