ಹೊಸನಗರ

ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ಕರೆಂಟ್ ಇರಲ್ಲ !

ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಕಾರಣ, ನಾಳೆ (ಸೆ. 09, ಬುಧವಾರ) ರಿಪ್ಪನ್‌ಪೇಟೆ ಪಟ್ಟಣ ಹಾಗೂ ನೆರೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

power cut

ರಿಪ್ಪನ್‌ಪೇಟೆ : ವಿದ್ಯುತ್ ಉಪಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿಗಳು ನಡೆಯಲಿರುವ ಕಾರಣ, ನಾಳೆ (ಸೆ. 09, ಬುಧವಾರ) ರಿಪ್ಪನ್‌ಪೇಟೆ ಪಟ್ಟಣ ಹಾಗೂ ನೆರೆಯ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಪ್ರಮುಖ ಮಾಹಿತಿಗಳು:

📢 Stay Updated! Join our WhatsApp Channel Now →

ಸಮಯ: ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೆ ಕರೆಂಟ್ ಇರಲ್ಲ.

ಕಾರಣ: 110/11 ಕೆ.ವಿ. ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ಹಾಟ್‌ಲೈನ್ ವಿಭಾಗದ ಕಾಮಗಾರಿ ಹಿನ್ನೆಲೆ.

ವ್ಯತ್ಯಯದ ವ್ಯಾಪ್ತಿ: ಉಪಕೇಂದ್ರದ ವ್ಯಾಪ್ತಿಗೆ ಬರುವ ಎಲ್ಲಾ 11 ಕೆ.ವಿ. ಫೀಡರ್‌ಗಳಲ್ಲಿ ವಿದ್ಯುತ್ ಸ್ಥಗಿತಗೊಳ್ಳಲಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಎಲ್ಲೆಲ್ಲಿ ಕರೆಂಟ್ ಇರಲ್ಲ ?

ರಿಪ್ಪನ್‌ಪೇಟೆ, ಬೆಳ್ಳೂರು, ಹುಂಚ, ಬಾಳೂರು, ಹೆದ್ದಾರಿಪುರ, ಅರಸಾಳು, ಕೆಂಚನಾಲ, ಚಿಕ್ಕಜೇನಿ ಹಾಗೂ ಅಮೃತ (ಗರ್ತಿಕೆರೆ). ಗ್ರಾ.ಪಂ. ವ್ಯಾಪ್ತಿಯಲ್ಲಿ ಕರೆಂಟ್ ಇರಲ್ಲ.

​ಈ ಮೇಲಿನ ಪ್ರದೇಶಗಳ ಗ್ರಾಹಕರು ಮುಂಚಿತವಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಹಾಗೂ ಇಲಾಖೆಯೊಂದಿಗೆ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯ ಮೂಲಕ ವಿನಂತಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]