ರಿಪ್ಪನ್‌ಪೇಟೆ : ಹೊಸನಗರ ಉಪ ವಿಭಾಗದ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ ಪಟ್ಟಣ ಹಾಗೂ ಹೆದ್ದಾರಿಪುರ ಗ್ರಾ.ಪಂ ವ್ಯಾಪ್ತಿಯಲ್ಲಿ ನಾಳೆ (ಮೇ 10) ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಪಟ್ಟಣದ ವಿನಾಯಕ ವೃತ್ತದಿಂದ ಶಿವಮೊಗ್ಗ ರಸ್ತೆಯ ವಿದ್ಯುತ್ ಲೈನ್ ಬದಲಾವಣೆಯ ಕಾಮಗಾರಿ ಹಿನ್ನೆಲೆಯಲ್ಲಿ ಈ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ರಿಪ್ಪನ್‌ಪೇಟೆ ಶಾಖೆಯ ಮೆಸ್ಕಾಂ ಇಲಾಖೆಯ ಅಭಿಯಂತರರು ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

