ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಫೆ. 09ರ ಭಾನುವಾರದಂದು ಬೆಳಿಗ್ಗೆ 08:00 ರಿಂದ ಸಂಜೆ 6:00 ಗಂಟೆವರೆಗೆ ರಸ್ತೆ ಅಗಲೀಕರಣ ಕಾಮಗಾರಿ ಪ್ರಯುಕ್ತ ರಿಪ್ಪನ್‌ಪೇಟೆ, ಹೆದ್ದಾರಿಪುರ ಮತ್ತು ಅಮೃತ (ಗರ್ತಿಕೆರೆ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

