Ripponpete

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಾಳೆ ‘ತ್ರಿಪೇಸ್’ ಕರೆಂಟ್ ಇರಲ್ಲ !

power
power

RIPPONPETE ; ರಿಪ್ಪನ್‌ಪೇಟೆ ಶಾಖೆಯಲ್ಲಿ ಜ. 9ರ ಗುರುವಾರ ಬೆಳಗ್ಗೆ 8 ರಿಂದ ಸಂಜೆ 6 ರವರೆಗೆ ಎಂಆರ್‌ಎಸ್ ಶಿವಮೊಗ್ಗದಲ್ಲಿ ತುರ್ತು ನಿರ್ವಹಣೆ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ‘ತ್ರಿಪೇಸ್’ ವಿದ್ಯುತ್ ಸರಬರಾಜು ಇರುವುದಿಲ್ಲ, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>