ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಿಗ್ಗೆ 9.30 ರಿಂದ ಸಂಜೆ 6.00 ಗಂಟೆವರೆಗೆ 110/11 ಕೆ.ವಿ ರಿಪ್ಪನ್‌ಪೇಟೆ ವಿದ್ಯುತ್ ವಿತರಣಾ ಕೇಂದ್ರ ಇದರ ತುರ್ತು ನಿರ್ವಹಣಾ ಕಾರ್ಯದ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯಲ್ಲಿ ಕರೆಂಟ್ ಇರುವುದಿಲ್ಲ.
ಎಲ್ಲೆಲ್ಲಿ ಕರೆಂಟ್ ಇರಲ್ಲ !
ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಗರ್ತಿಕೆರೆ, ಬಾಳೂರು, ಬೆಳ್ಳೂರು. ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಂಜಿನಿಯರ್ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

