ರಿಪ್ಪನ್‌ಪೇಟೆ ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಮೇ 08ರ ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆವರೆಗೆ 110/11ಕೆವಿ ಎಂ.ಯು.ಎಸ್.ಎಸ್ ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ ?
ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ, ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು ಮತ್ತು ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಕೋರಲಾಗಿದೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

