ಹೊಸನಗರ

ಹೊಸನಗರ ಸೇರಿದಂತೆ ಇಲ್ಲೆಲ್ಲ ನಾಳೆ ಕರೆಂಟ್ ಇರಲ್ಲ !

ಹೊಸನಗರ : ಇಲ್ಲಿನ ಉಪವಿಭಾಗದಲ್ಲಿ ನಾಳೆ (ಏ.12) ಬೆಳಿಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 33 ಕೆ.ವಿ ಸಾಗರ-ಹೊಸನಗರ ಮಾರ್ಗ ನಿರ್ವಹಣೆ ಮತ್ತು ರೀಕಂಡಕ್ಟರಿಂಗ್ ಕಾಮಗಾರಿ ಪ್ರಯುಕ್ತ ವಿದ್ಯುತ್ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ !

ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರಮಠ, ಮೇಲಿನಬೆಸಿಗೆ, ಸೊನಲೆ, ಎಂ.ಗುಡ್ಡೆಕೊಪ್ಪ, ಕರಿನಗೊಳ್ಳಿ ಮತ್ತು ಕೋಡೂರು ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಟೌನ್ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆದ್ದರಿಂದ ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸಬೇಕೇಂದು ಸಹಾಯಕ ಕಾರ್ಯನಿರ್ವಹಕ ಇಂಜಿನೀಯರ್ ಚಂದ್ರಶೇಖರ್‌ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!