THIRTHAHALLI | ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.31ರ ಬುಧವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ.

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಯಿಂದ ಹಾಗೂ ಹಲವು ರಸ್ತೆ ಸಂಪರ್ಕಗಳು ಕಡಿತಗೊಂಡ ಕಾರಣ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಬುಧವಾರ ರಜೆ ಘೋಷಿಸಿ ತಹಶೀಲ್ದಾರ್ ಜಕ್ಕಣ್ಣ ಗೌಡರ್ ಆದೇಶಿಸಿದ್ದಾರೆ.

Read More
ಮತ್ತೊಂದು ಪ್ರಶಸ್ತಿ ಮುಡಿಗೇರಿಸಿಕೊಂಡ ಹಡ್ಲುಬೈಲು ಶಾಲೆ !
ಗಬ್ಬೆದ್ದು ನಾರುತ್ತಿದೆ ಬಟ್ಟೆಮಲ್ಲಪ್ಪ ಬಸ್ ನಿಲ್ದಾಣ !

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.