ಶಿವಮೊಗ್ಗದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ
ಶಿವಮೊಗ್ಗ ; ಕರ್ನಾಟಕ ರಾಜ್ಯೋತ್ಸವದ ಮುನ್ನೋಟದಲ್ಲೇ ರಾಜ್ಯ ಸರ್ಕಾರವು ಈ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲೆಯ ಮೂವರು ಗಣ್ಯರು ಈ ಬಾರಿ ಗೌರವಕ್ಕೆ ಅರ್ಹರಾಗಿದ್ದಾರೆ. ರಾಜ್ಯೋತ್ಸವಕ್ಕೂ ಕೇವಲ ಎರಡು ದಿನ ಬಾಕಿ ಇರುವಾಗ ಸರ್ಕಾರ ಪ್ರಶಸ್ತಿಗಳ ಪಟ್ಟಿ ಪ್ರಕಟಿಸಿದ್ದು, ಜಿಲ್ಲೆಯಿಂದ ಸಾಹಿತ್ಯ, ಜಾನಪದ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಮೂವರು ಸಾಧಕರನ್ನು ಆಯ್ಕೆ ಮಾಡಿದೆ. ಪ್ರಶಸ್ತಿ ಪಡೆದ ಶಿವಮೊಗ್ಗದ ಸಾಧಕರು: ರಾಜ್ಯ ಮಟ್ಟದಲ್ಲಿ ಈ ಬಾರಿ ವಿವಿಧ ಕ್ಷೇತ್ರಗಳಲ್ಲಿ ಅನೇಕ ಗಣ್ಯರು ಗೌರವಕ್ಕೆ ಪಾತ್ರರಾಗಿದ್ದಾರೆ. ಇದನ್ನೂ … Continue reading ಶಿವಮೊಗ್ಗದ ಮೂವರಿಗೆ ರಾಜ್ಯೋತ್ಸವ ಪ್ರಶಸ್ತಿ ಗೌರವ
Copy and paste this URL into your WordPress site to embed
Copy and paste this code into your site to embed