ಹೊಸನಗರ ; ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗ ನೀರುಪಾಲು !

ಹೊಸನಗರ ; ಕಾಲುಜಾರಿ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ನಡೆದಿದೆ. ಬೆಂಗಳೂರಿನ ನಾಗರಬಾವಿಯ ಖಾಸಗಿ ಕಂಪನಿಯೊಂದರ ಮ್ಯಾನೇಜರ್ ಆಗಿದ್ದ ರಮೇಶ್ ಎಂಬಾತ ನೀರುಪಾಲಾದ ಪ್ರವಾಸಿಗ. ಯಡೂರಿನ ಅಬ್ಬಿ ಜಲಪಾತದಲ್ಲಿ ನೀರಿಗೆ ಇಳಿದಿದ್ದ ರಮೇಶ್‌ ಕಾಲು ಜಾರಿ ಬಿದ್ದಿದ್ದಾರೆ. ಈ ವೇಳೆ ವಿಡಿಯೋಗೆ ಪೋಸ್ ನೀಡುತ್ತಿದ್ದ ಯುವಕ ಏಕಾಏಕಿ ಕಾಲು ಜಾರಿ ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವೂ … Continue reading ಹೊಸನಗರ ; ಅಬ್ಬಿ ಫಾಲ್ಸ್‌ನಲ್ಲಿ ಪ್ರವಾಸಿಗ ನೀರುಪಾಲು !