ಶಿವಮೊಗ್ಗ ; ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವು !

ಶಿವಮೊಗ್ಗ ; ಬೈಕ್ ಮತ್ತು ಹಾಲಿನ ವಾಹನ ನಡುವೆ ನಗರದ ಸರ್ಕ್ಯೂಟ್‌ ಹೌಸ್‌ ಸರ್ಕಲ್‌ನಲ್ಲಿ ಇಂದು ಬೆಳಗಿನಜಾವ 4:30ರ ಸುಮಾರಿಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್‌ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ನಡೆದಿದೆ. ಮೂರನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳಾದ ಉಡುಪಿಯ ಆದಿತ್ಯ (21) ಮತ್ತು ನ್ಯಾಮತಿಯ ಸುರಹೊನ್ನೆಯ ಸಂದೀಪ್‌ (21) ಮೃತರು. ಇವರು ಭಾರ್ಗವಿ ಪೆಟ್ರೋಲ್ ಬಂಕ್ ನಿಂದ ತಮ್ಮ ಬೈಕಿಗೆ ಪೆಟ್ರೋಲ್ ತುಂಬಿಸಿಕೊಂಡು ಹಾಸ್ಟೆಲ್ ಗೆ ವಾಪಾಸ್ ಆಗುವಾಗ ನಂದಿನಿ ಹಾಲಿನ ವಾಹನ ಡಿಕ್ಕಿಯಾಗಿ … Continue reading ಶಿವಮೊಗ್ಗ ; ಭೀಕರ ಅಪಘಾತದಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾ*ವು !