ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ

Written by Mahesha Hindlemane

Published on:

ರಿಪ್ಪನ್‌ಪೇಟೆ ; ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಶಿಕಾರಿಪುರದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಪರಿಸರ ಮತ್ತು ಪ್ರವಾಸೋದ್ಯಮ ಅಭಿವೃದ್ದಿ ಸಹಕಾರ ಸಂಘ ನಿಯಮಿತ ಇರುವ ಆಯೋಜಿಸಲಾದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ‍್ಯಕ್ರಮದಲ್ಲಿ ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್‌ಗೆ ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು.

ಅಭಿನಂದನೆ ;

ಅತ್ಯುತ್ತಮ ಮಹಿಳಾ ಸಾಧಕಿ ಪ್ರಶಸ್ತಿ ಪಡೆದ ಶಿವಮೊಗ್ಗ ಮಹಿಳಾ ಬ್ಯಾಂಕ್ ನಿರ್ದೇಶಕಿ ರಿಪ್ಪನ್‌ಪೇಟೆಯ ಉಮಾ ಸುರೇಶ್‌ಗೆ ರಿಪ್ಪನ್‌ಪೇಟೆಯ ಕಲಾಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ಮುರುಳಿಧರ, ಗೀತಾ ಅಣ್ಣಪ್ಪ, ವೇದಾವತಿ, ಪದ್ಮಾ ಸುರೇಶ್, ಸೀತಾ, ಗೀತಾ, ಸುಶೀಲ ಕೆ ಹಾಗೂ ರಾಮಚಂದ್ರ ಬಳೆಗಾರ್ ಅಭಿನಂದಿಸಿದ್ದಾರೆ.

Leave a Comment