ಹೊಸನಗರ

ಕಳೂರು ಸೊಸೈಟಿಗೆ ಅವಿರೋಧ ಆಯ್ಕೆ

HOSANAGARA ; ಪಟ್ಟಣದ ಪ್ರತಿಷ್ಠಿತ ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಡಿ.29ರ ಭಾನುವಾರ ನಡೆಬೇಕಿದ್ದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಶ್ರೀನಿವಾಸ ಕುಲಾಯಿ (ಪರಿಶಿಷ್ಟ ಜಾತಿ-ಕ್ಷೇತ್ರ 3),  ವನಮಾಲ ಕೋಂ ಭೋಜಪ್ಪ (ಮಹಿಳೆ-ಕ್ಷೇತ್ರ-3) ಕೆ.ಆರ್. ಮುರಳಿಧರ (ಸಾಮಾನ್ಯ) ಹಾಗು ಎಸ್.ಜಿ. ವಿರೂಪಾಕ್ಷ (ಹಿಂದುಳಿದ ವರ್ಗ ಪ್ರ.ವರ್ಗ ಬಿ- ಕ್ಷೇತ್ರ-3) ಅವಿರೋಧ ಆಯ್ಕೆ ಆಗಿದ್ದಾರೆ.

WhatsApp Group Join Now
Telegram Group Join Now
Instagram Group Join Now
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>