Ripponpete

ರಿಪ್ಪನ್‌ಪೇಟೆ ; ಮೊಟ್ಟೆ ಸಾಗಿಸುತ್ತಿದ್ದ ವ್ಯಾನ್ ಪಲ್ಟಿ !

ರಿಪ್ಪನ್‌ಪೇಟೆ : ಶಿವಮೊಗ್ಗ ರಸ್ತೆಯ ಗ್ರಾಮ ಪಂಚಾಯಿತ್ ಕಛೇರಿ ಮುಂಭಾಗದಲ್ಲಿ ಮೊಟ್ಟೆ ಸಾಗಿಸುತ್ತಿದ್ದ ಐಷರ್ ಸರಕು ಸಾಗಾಣಿಕಾ ವಾಹನ ಮಧ್ಯರಾತ್ರಿ ಡಿವೈಡರ್ ಮೇಲೆ ಹತ್ತಿ ಪಲ್ಟಿಯಾದ ಘಟನೆ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಮಾಹಿತಿಯ ಪ್ರಕಾರ ಮಧ್ಯರಾತ್ರಿ ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆ ಮೊಟ್ಟೆ ತುಂಬಿಕೊಡು ಹೋಗುತ್ತಿದ್ದ ಐಷರ್ ಸರಕು ಸಾಗಾಣಿಕಾ ವಾಹನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಪಲ್ಟಿಯಾಗಿದೆ.

ಘಟನೆಯಲ್ಲಿ ರಸ್ತೆಯ ತುಂಬಾ ಬಿದ್ದಿದ್ದ ಮೊಟ್ಟೆಗಳಿಂದ ವಾಹನಗಳ ಓಡಾಟಕ್ಕೂ ಅಡಚಣೆ ಉಂಟಾಗಿತ್ತು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>