ಗುಂಪು ಆಟ ಸ್ಪರ್ಧೆ ; ವಾಟಗಾರು ಮೊರಾರ್ಜಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ : ಶಿಕ್ಷಣ ಇಲಾಖೆಯು ಇದೇ ಸೆಪ್ಟೆಂಬರ್ 20 ರಂದು ತಾಲೂಕಿನ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಗದ್ದೆ ಶಾಲಾ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೇವಂಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವಾಟಗಾರು ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳು ಗುಂಪು ಆಟ ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಖೋಖೋ ಪಂದ್ಯಾವಳಿಯಲ್ಲಿ ಪ್ರಜ್ವಲ್, ದೀಕ್ಷಿತ್ ಹೆಚ್., ಶ್ರೇಯಸ್, ಪ್ರಥಮ್ ಕೆ.ಎಂ, ವಿಜಯ, ವಿಶ್ವಾಸ್, ಮೋಹನ್ ಕುಮಾರ್, ಹರ್ಷ, … Continue reading ಗುಂಪು ಆಟ ಸ್ಪರ್ಧೆ ; ವಾಟಗಾರು ಮೊರಾರ್ಜಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ