Ripponpete

ಲೈನ್ ದುರಸ್ತಿ ವೇಳೆ ಏಕಾಏಕಿ ಪ್ರವಹಿಸಿದ ವಿದ್ಯುತ್ ; ಯುವಕ ಸಾವು !

ರಿಪ್ಪನ್‌ಪೇಟೆ ; ಲೈನ್ ದುರಸ್ತಿ ವೇಳೆ ಏಕಾಏಕಿ ವಿದ್ಯುತ್ ಪ್ರವಹಿಸಿ ಯುವಕನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬಿಳಕಿ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗಾಜಿನಗೋಡು ಗ್ರಾಮದ ಕೇಶವ್ (28) ಮೃತ ದುರ್ಧೈವಿ. ಬಿಳಕಿ ಗ್ರಾಮದಲ್ಲಿ ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಗುತ್ತಿಗೆದಾರ ದೇವರಾಜ್ ಎಂಬುವರೊಂದಿಗೆ ಈತ ಕೆಲಸ ನಿರ್ವಹಿಸುತ್ತಿದ್ದ ಎಂದು ತಿಳಿದುಬಂದಿದೆ.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>