ಅಪರಾಧ ಸುದ್ದಿ

ಶಿಕಾರಿಗೆ ತೆರಳಿದ್ದಾಗ ಮಿಸ್ ಫೈರ್ ; ಯುವಕ ದುರ್ಮರಣ !

ತೀರ್ಥಹಳ್ಳಿ ; ಶಿಕಾರಿಗೆ ಹೋಗಿದ್ದ ವೇಳೆ ಮಿಸ್ ಫೈರಿಂಗ್ ಆಗಿ ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ ಹೋಗಿದ್ದನು. ಈ ವೇಳೆ ಮಿಸ್ ಫೈರ್ ಆಗಿ ಗುಂಡು ಗೌತಮ್ ಗೆ ತಗುಲಿದ ಪರಿಣಾಮ ಆತ ಮೃತಪಟ್ಟಿದ್ದಾನೆ.

ಈ ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!