ಹೊಸನಗರ

ರಿಪ್ಪನ್‌ಪೇಟೆ ; ಕೋಡೂರು ಬಳಿ ಯುವಕ ಆತ್ಮಹ*ತ್ಯೆ

ಯುವಕನೊಬ್ಬ ನೇ*ಣಿಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ.

ಯುವಕನೊಬ್ಬ ನೇ*ಣಿಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ. Suicide

ರಿಪ್ಪನ್‌ಪೇಟೆ: ಕೋಡೂರು ಗ್ರಾಪಂ ವ್ಯಾಪ್ತಿಯ ಯಳಗಲ್ಲು ಗ್ರಾಮದಲ್ಲಿ ಯುವಕನೊಬ್ಬ ನೇ*ಣಿಗೆ ಶರಣಾಗಿರುವ ದಾರುಣ ಘಟನೆ ವರದಿಯಾಗಿದೆ.

WhatsApp Group Join Now
Telegram Group Join Now
Instagram Group Join Now

ಮೃ*ತನನ್ನು ಯಳಗಲ್ಲು ಗ್ರಾಮದ ನಿವಾಸಿ ಸಂದೀಪ್ (30) ಎಂದು ಗುರುತಿಸಲಾಗಿದೆ. ಈತ ತನ್ನ ಮನೆಯ ಹಿತ್ತಲಿನಲ್ಲಿ ನೇ*ಣು ಬಿಗಿದುಕೊಂಡಿದ್ದಾನೆ. ಇದನ್ನು ಗಮನಿಸಿದ ಕುಟುಂಬದ ಸದಸ್ಯರು ಮತ್ತು ಅಕ್ಕಪಕ್ಕದವರು ತಕ್ಷಣವೇ ಅಲ್ಲಿಗೆ ಧಾವಿಸಿ ಪರಿಶೀಲಿಸಿದಾಗ, ಆತ ಆಗಲೇ ಕೊನೆಯುಸಿರೆಳೆದಿರುವುದು ದೃಢಪಟ್ಟಿದೆ.

ಮಾಹಿತಿ ತಿಳಿದ ತಕ್ಷಣ ರಿಪ್ಪನ್‌ಪೇಟೆ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಯುವಕನ ಆತ್ಮಹ*ತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸದ್ಯ ಮೃ*ತದೇಹವನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಶ*ವಾಗಾರದಲ್ಲಿ ಇರಿಸಲಾಗಿದೆ. ಅಗತ್ಯ ಕಾನೂನು ಪ್ರಕ್ರಿಯೆಗಳು ಮುಗಿದ ಬಳಿಕ ಶ*ವಪರೀಕ್ಷೆ (ಮ*ರಣೋತ್ತರ ಪರೀಕ್ಷೆ) ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!